ನ್ಯಾಯ ಕೊಡಿಸುವುದರಲ್ಲಿ ಎಡವಿಧ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ,!!

0
141

ಹೊಸಪೇಟೆ :ವಿಜಯನಗರ, ಜಾಗೃತಿ ಬೆಳಕು

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಅಧ್ಯಕ್ಷರ ಮಹಾ ಒಕ್ಕೂಟದಿಂದ 2024 ಫೆಬ್ರವರಿ 8ರಂದು ಬೆಂಗಳೂರು ಹೋರಾಟ ನಡೆದಿತ್ತು ಆದರೆ ಯಾವುದೇ ತರಹದ ಬೇಡಿಕೆಗಳು ರಾಜ್ಯ ಸರ್ಕಾರ ಈಡೇರಿಸುವುದಿಲ್ಲ ಆದರೂ ಮತ್ತೊಮ್ಮೆ ಬೆಂಗಳೂರು ಚಲೋ ಮಾಡುವಾಗ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಬಿಲ್ ಕಲೆಕ್ಟರ್ಗಳು, ಕಂಪ್ಯೂಟರ್ ಆಪರೇಟರ್ಗಳು, ಜಮಾನರು ನೀರು, ಗಂಟೆಗಳ ಸಂಘಗಳೊಂದಿಗೆ ಹೋರಾಟದಲ್ಲಿ ಪಾಲ್ಗೊಳ್ಳುವ ಮುಖಾಂತರ ಎಡವಿದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ 70,000 ದಿಂದ ಎರಡು ಲಕ್ಷದವರೆಗೆ ಸಂಬಳವಿದೆ ಬಿಲ್ ಕಲೆಕ್ಟರ್ ಮತ್ತು ಕಂಪ್ಯೂಟರ್ ಆಪರೇಟರ್ ಗಳಿಗೆ 17000/- ಸಾವಿರದವರೆಗೆ ಸಂಬಳವಿದೆ ನೀರು ಗಂಟೆಗಳಿಗೆ ಮತ್ತು ಜವಾನರಿಗೆ 13000/- ರಿಂದ 14000/- ಸಾವಿರದವರೆಗೆ ಸಂಬಳವಿದೆ ಆದರೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರಿಗೆ 2000 ದಿಂದ 6000 ಗೌರವಧನ ಮಾತ್ರ ಇರುವುದು ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಆಗಲಿರುಳು ಗ್ರಾಮಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಕರೋನಾ ಸಂದರ್ಭದಲ್ಲಿ ಅಕಾಲಿಕ ಮರಣ ಹೊಂದಿದ್ದರು ಅವರಿಗೆ ಸಹಾಯಧನವಾಗಿ ನೀಡಲಿಲ್ಲ ಆದರೆ ರಾಜ್ಯ ಸರ್ಕಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಾರ್ಯದರ್ಶಿಗಳು ಬಿಲ್ ಕಲೆಕ್ಟರ್ಗಳು ಕಂಪ್ಯೂಟರ್ ಆಪರೇಟರ್ಗಳು ಕರೋನಾ ಸಂದರ್ಭದಲ್ಲಿ ಮರಣ ಹೊಂದಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಆಶ್ವಾಸನಾ ನಿಧಿಯನ್ನ ಗ್ರಾಮ ಪಂಚಾಯಿತಿಗಳಿಂದ ಸಂಗ್ರಹಿಸಿ ಕರ್ನಾಟಕ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಿಂದ 50,000ಗಳ ಪರಿಹಾರ ನಿಧಿಯನ್ನು ನೀಡಿದೆ,

ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಮನುಷ್ಯರಲ್ಲವೇ ಇಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರ ಸಮಸ್ಯೆಗಳು ಮತ್ತು ಬೇಡಿಕೆಗಳ ಪರವಾಗಿ ಹೋರಾಟ ಮಾಡುವುದನ್ನು ಬಿಟ್ಟು ಹತ್ತು ಸಾವಿರ ದಿಂದ ಲಕ್ಷ ಲಕ್ಷ ಸಂಬಳವನ್ನು ತೆಗೆದುಕೊಳ್ಳುತ್ತಿರುವ ಎಲ್ಲಾ ವೃಂದಗಳ ಹೋರಾಟದಲ್ಲಿ ಅರ್ಥವೇನು ಯಂದು ಗ್ರಾಮಸ್ಥರ ಪ್ರಶ್ನೆಯಾಗಿದೆ …?

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ಗ್ರಾಮ ಪಂಚಾಯತಿ ಸದಸ್ಯರಿಗೆ ನ್ಯಾಯ ಕೊಡಿಸುವುದರಲ್ಲಿ ಎಡವಿದ್ದಲ್ಲದೆ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಅವರ ಬೇಡಿಕೆಗಳನ್ನು ಈಡೇರಿಸಲು ಹೋರಾಟ ಮಾಡುವುದರೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರಿಗೆ ಅನ್ಯಾಯ ಮಾಡುತ್ತಿದೆ.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಾರ್ಯದರ್ಶಿಗಳು ಬಿಲ್ ಕಲೆಕ್ಟರ್ಗಳು ಕಂಪ್ಯೂಟರ್ ಆಪರೇಟರ್ಗಳು ಜವಾನರು ನೀರು ಗಂಟೆಗಳು ಮಾಡುತ್ತಿರುವ ಹೋರಾಟದಿಂದ ಕರ್ನಾಟಕ ರಾಜ್ಯದ ಗ್ರಾಮದ ಜನರಿಗೆ ತುಂಬಾ ಅನಾನುಕೂಲಗಳು ಉಂಟಾಗಿ ನಮ್ಮನ್ನು ಕೇಳುವವರು ಯಾರು ಇಲ್ಲ ಎನ್ನುವಂತಾಗಿದೆ ಎಂದು ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರು ಸದಸ್ಯರುಗಳು ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ.

ವರದಿ :ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here