ಕನ್ನಡಿಗರ ಮೇಲೆ ನಡೆಯುತ್ತಿರುವ ಅನ್ಯಾಯಕ್ಕೆ ಧ್ವನಿ ಎತ್ತಿದ ಕರವೇ,

0
255

ಕೇಂದ್ರಸರ್ಕಾರಿ ಸಿಬ್ಬಂದಿ ನೇಮಕಾತಿ ಆಯೋಗದಿಂದ ಆಗುತ್ತಿರುವ ಬಿ ಮತ್ತು ಸಿ ದರ್ಜೆ ನೌಕರಿಗಳಲ್ಲಿ ಕನ್ನಡಿಗರ ಹಿತಕಾಯಲು ಅಗ್ರಹಾರ!

ಕರವೇ ವಿಜಯನಗರ ಜಿಲ್ಲಾಧ್ಯಕ್ಷರಾದ ತಾರಿಹಳ್ಳಿ ಹನುಮಂತಪ್ಪ ನವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡಲಾಯಿತು.

ಯುವ ಜನರ ಉದ್ಯೋಗಾವಕಾಶಗಳ ಹಕ್ಕಿಗಾಗಿ ಸದಾಕಾಲ ಧ್ವನಿಯತುತ್ತ ಬಂದಿವೇ , ಈ ನಿಟ್ಟಿನಲ್ಲಿ ಹಲವಾರು ಯಶಸ್ವಿ ಹೋರಾಟಗಳನ್ನೂ ನಡೆಸಿದೆವೇ. ಇದೀಗ ಒಕ್ಕೂಟ ಸರ್ಕಾರವು, ಕೇಂದ್ರಸರ್ಕಾರಿ ಕಚೇರಿಗಳಲ್ಲಿ ಖಾಲಿಯಿರುವ 20,000ಕ್ಕೂ ಹೆಚ್ಚಿನ
‘ಬಿ’ ಮತ್ತು ‘ಸಿ’ ದರ್ಜೆಯ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಇಡೀ ಪ್ರಕ್ರಿಯೆಯು 17 ಸೆಪ್ಟೆಂಬರ್ 2002ರಿಂದ ಆರಂಭವಾಗಿದ್ದು, ನೇಮಕಾತಿಯ ಅರ್ಜಿ ಸಲ್ಲಿಸುವಿಕೆಯಿಂದ ಹಿಡಿದು ಎಲ್ಲಾ ಹಂತಗಳ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳ ತನಕ ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ನಡೆಯಲಿವೆ. ಇದು ಕನ್ನಡಿಗರ ಉದ್ಯೋಗಾವಕಾಶಗಳನ್ನು ಕಸಿಯುವಂಥಾ ಭಾರತದ ನಡೆಯಾಗಿದೆ. ನೇಮಕಾತಿಯ ಎಲ್ಲಾ ಹಂತದ ಪರೀಕ್ಷೆಗಳೂ ಹಿಂದೀ ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರಾ ನಡೆಸುವುದು ಹಿಂದಿ ತಾಯ್ಕು ಅಭ್ಯರ್ಥಿಗಳಿಗೆ ನ್ಯಾಯಸಮ್ಮತವಲ್ಲದ ಅನುಕೂಲವನ್ನು ಮಾಡಿಕೊಡುತ್ತದೆ. ಹಿಂದೀ ಕಾಯ್ತುತಿಯವರಿಗೆ ಮಾತಾ ಅವರ ಹಾಯುರಿಯಲ್ಲಿ ಅರ್ಜಿ ಸಲ್ಲಿಸುವ, ಪರೀಕ್ಷೆ ಬರೆಯುವ ಅನುಕೂಲ ಮಾಡಿಕೊಟ್ಟಿರುವರು ಎಲ್ಲಾ ಹಿಂದೀಯೇತರ ಜನಗಳಿಗೆ ಭಾರತ ಸರ್ಕಾರ ಎಸಗುತ್ತಿರುವ ದ್ರೋಹವಾಗಿದೆ
ಎಂದು ತಾರಿಹಳ್ಳಿ ಹನುಮಂತಪ್ಪ ನವರು ಮಾಧ್ಯಮದ ಜೊತೆಗೆತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದರು,

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here