ಕೇಂದ್ರ ಸರ್ಕಾರದ ಉದ್ದೇಶಿತ ವಕ್ಪ್ ಕಾಯ್ದೆ 2024 ರ ವಿರೋಧಿಸಿ ಜಿಲ್ಲಾಧಿಕಾರಿಗೆ ಮನವಿ,!!

0
186

ಹೊಸಪೇಟೆ :ವಿಜಯನಗರ( ಜಾಗೃತಿ ಬೆಳಕು)

ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿ ಹೊಸಪೇಟೆಯ ಅಂಜುಮನ್ ಖಿದ್ಮತೆ ಇಸ್ಲಾಂ (ರಿ) ಕಮಿಟಿಯ ವತಿಯಿಂದ ಕೇಂದ್ರ ಸರ್ಕಾರದ ಉದ್ದೇಶಿತ ವಕ್ಪ್ ಕಾಯ್ದೆ 2024 ರ ವಿರೋಧಿಸಿ ಬಹೃತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ಪ್ರತಿಭಟನೆಯಲ್ಲಿ ಅಂಜುಮನ್ ಖಿದ್ಮತೆ ಇಸ್ಲಾಂ (ರಿ) ಕಮಿಟಿಯ ಅಧ್ಯಕ್ಷರಾದ ಹೆಚ್.ಎನ್.ಮೊಹಮ್ಮದ್ ಇಮಾಮ್ ನಿಯಾಜಿ ಅವರು ಹಾಗೂ ಕಮಿಟಿಯ ಪಧಾದಿಕಾರಿಗಳು ಸದ್ಯಸರು ಸಮಾಜದ ಹಿರಿಯ ಮುಖಂಡರು ಹಾಗೂ ಯುವಕರು ಭಾಗವಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು

ವರದಿ :ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here