ವಿಜಯನಗರ :ಹೊಸಪೇಟೆ (ಜಾಗೃತಿ ಬೆಳಕು ನ್ಯೂಸ್)
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಅಲ್ಕಾ ಲಂಬಾ ರವರ ಆದೇಶದ ಮೇರೆಗೆ ರಾಜ್ಯ ಮಹಿಳ ಪ್ರಧಾನಕಾರ್ಯದರ್ಶಿಯನ್ನಾಗಿ ಹೊಸಪೇಟೆ ಕ್ಷೇತ್ರದ ಮಾಜಿ ಶಾಸಕರಾದ ದಿವಂಗತ ರತನ್ ಸಿಂಗ್ ಅವರ ಧರ್ಮ ಪತ್ನಿ ಶ್ರೀಮತಿ ಸಂಗೀತ ಸಿಂಗ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ ಯಂದು ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದರು.
ವರದಿ :ಮೊಹಮ್ಮದ್ ಗೌಸ್