ಹೊಸಪೇಟೆ:- ಜಾಗೃತಿ ಬೆಳಕು
ವಿಜಯನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಹಡಗಲಿ ತಾಲೂಕಿನ ಮದಲಗಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಗುರುವಾರ ಭೇಟಿ ನೀಡಿದರು.ವಸತಿ ಶಾಲೆಯ ಮೂಲ ಸೌಕರ್ಯಗಳು ಸೇರಿದಂತೆ ವಿದ್ಯಾರ್ಥಿಗಳು ಸೇವಿಸುತ್ತಿದ್ದ ಆಹಾರವನ್ನು ಪರಿಶೀಲಿಸಿದರು. ನಂತರ ವಿದ್ಯಾರ್ಥಿಗಳೊಡನೆ ವಸತಿ ಶಾಲೆಯ ಸೌಲಭ್ಯಗಳ ಕುರಿತು ವಿಚಾರಿಸಿದರು.
ವರದಿ :-ಮೊಹಮ್ಮದ್ ಗೌಸ್