ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತೋತ್ಸವ ಆಚರಣೆ.

0
58

ಹೊಸಪೇಟೆ :ವಿಜಯನಗರ,ಜಾಗೃತಿ ಬೆಳಕು ನ್ಯೂಸ್

ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟದ ಮೂಂಚೂಣಿ ನಾಯಕ, ಮಹಾತ್ಮ ಗಾಂಧೀ ಜೀ ರವರು ದಿ,02,ರಂದು ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಜಯಂತೋತ್ಸವ ಹಾಗೂ ದೇಶದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ರವರು ಜನ್ಮದಿನಾಚರಣೆಯ ಕಾರ್ಯಕ್ರಮವನ್ನು ಹಾಗೂ ಗಾಂಧಿ ನಡಿಗೆ, ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಹೊಸಪೇಟೆ ನಗರದ ವಡಕರಾಯ ದೇವಸ್ಥಾನದಿಂದ ಮುಖ್ಯ ರಸ್ತೆಯಲ್ಲಿ ಪಾದಯಾತ್ರೆ ಮೂಲಕ ಸಂಚರಿಸಿ ಮಹಾತ್ಮ ಗಾಂಧಿ ವೃತ್ತದಲ್ಲಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ರವರ ಪುತ್ತಳೀಗೆ ಮಾಲಾರ್ಪಣೆ ಜಿಲ್ಲಾಧ್ಯಕ್ಷ ಸಿರಾಜ್ ಶೇಖ್ ರವರು ಮತ್ತು ಮುಖಂಡರು ನೇರವೆರಿಸಿದರು.

ನಂತರ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಚೇರಿಯಲ್ಲಿ ಕೆಪಿಸಿಸಿ ಜೋತೆ ಗೆ ಝೋಮ್ ಆಧಾರಿತ ವೇದಿಕೆ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಕೆ.ಎಂ. ಹಾಲಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಜಿಲ್ಲಾ ಉಪಾಧ್ಯಕ್ಷ
ಕೆ.ರಮೇಶ್, ಸೇವಾದಳ ಜಿಲ್ಲಾ ಸಂಘಟಕ ಬಿ.ಮಾರೆಣ್ಣ, ಸೇವಾದಳ ಜಿಲ್ಲಾ ಅಧ್ಯಕ್ಷೆ ಅಮೀನಾ ಬೀ, ಭಾಗ್ಯಲಕ್ಷ್ಮಿ ಬರಾಡೆ, ಜಿಲ್ಲಾ
ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ,
ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮರಡಿ ಮಂಜುನಾಥ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಇಮಾಮ್ ನಿಯಾಜಿ‌, ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಕೆ.ಎಸ್.ದಾದಾಪೀರ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಾಯಕ ಶೆಟ್ಟರ್, ಸಿ.ಖಾಜಾ ಹುಸೇನ್, ನಗರಸಭೆ ಸದಸ್ಯರುಗಳಾದ ಎಂ.ಆಸ್ಲ ಮಾಳಗಿ, ಹೆಚ್ ರಾಘವೇಂದ್ರ, ವಿ.ಹುಲುಗಪ್ಪ, ಮೋಹಮ್ಮದ್ ಗೌಸ್, ಅಜೇಯ ಕುಮಾರ್, ರಾಮಸ್ವಾಮಿ ಮಾಳಗಿ, ಪಾಲಯ್ಯ, ಮಂಜುನಾಥ, ರಾಮ, ಕನ್ನೇಶ್ವರ, ಚಾಂದ್, ಜಂಬಯ್ಯ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ತಮ್ಮನ್ನಳಪ್ಪ, ಜಿಲ್ಲಾ ಕಾರ್ಯದರ್ಶಿ ಸದ್ದಾಂ ಹುಸೇನ್, ಸಂಗಪ್ಪ, ಇಂನಟೆಕ್ ಸಮಿತಿ ಜಿಲ್ಲಾಧ್ಯಕ್ಷ ಏಕಾಂಬ್ರೇಶ ನಾಯ್ಕ,ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷೆರಾದ ಯೋಗ ಲಕ್ಷ್ಮಿ, ಬಾನೂಬೀ, ಟಿ.ತಾರಾಬಾಷ, ಕಾರ್ಮಿಕ ವಿಭಾಗದ ಬ್ಲಾಕ್ ಅಧ್ಯಕ್ಷ ಎಂ.ಡಿ.ರಫೀಕ್, ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯ ಪರಶುರಾಮ, ಧನರಾಜ್, ಎನ್. ಪೀರಾ ಸಾಬ್, ವೆಂಕಪ್ಪ, ಶೇಖ್ ತಾಜುದ್ದೀನ್, ಅಲನ್ ಭಕ್ಷಿ, ಸೂಹೇಲ್, ಅಸಂಘಟಿತ ಕಾರ್ಮಿಕರ ವಿಭಾಗದ ಜಿಲ್ಲಾಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಲಿಂಗಣ್ಣ, ನಾಯಕ, ಆನಂದ ರಾಜ, ಸದ್ದಾಂ, ಮೋಹಮ್ಮದ್ ಗೌಸ್, ಮೈಲಾರಪ್ಪ, ಸಂಗಪ್ಪ, ಖಾಜಾ ಹುಸೇನ್, ನಾಗೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅನ್ವರ್ ಬಾಷ, ಹಂಪಿ ಪಾಲಾಕ್ಷ, ವಕೀಲ ಕ್ವೋತಾಲ್ವ, ಖಾಜಾ ಹುಸೇನ್, ಶ್ರೀಮತಿ ರುಕ್ಸಾನ, ಜಯಮ್ಮ, ಮತ್ತಿತರರು ಇದ್ದರು.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here