ವಿಜಯನಗರ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬ್ಯಾನ್?

0
306

ವಿಜಯನಗರ ಜಿಲ್ಲೆ

ಹೊಸಪೇಟೆಯಲ್ಲಿ ನಗರಸಭೆಯಿಂದ ಮಹತ್ವದ ಆದೇಶ ಹೊರಡಿಸಿದ್ದಾರೆ. ಬೀದಿ ವ್ಯಾಪಾರಿಗಳಿಗೆ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಡಿಸೆಂಬರ್ 1-12-2021 ರಿಂದ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಜಗ್, ಪ್ಲಾಸ್ಟಿಕ್ ಪ್ಲೇಟ್, ಪ್ಲಾಸ್ಟಿಕ್ ಸ್ಪೂನ್, ಬಳಕೆ ಮಾಡಿದರೆ ಸರ್ಕಾರದ ಆದೇಶದಂತೆ ದಂಡ ವಿಧಿಸಿ, ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪೌರಾಯುಕ್ತರಾದ ಮನ್ಸೂರ್ ಅಲಿ ಶ್ರೀಮತಿ ಆರತಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪರಿಸರ , ಆರೋಗ್ಯ ನಿರೀಕ್ಷಕರಾದ ವೆಂಕಟೇಶ ಹವಲ್ದಾರ, ಮಾರುತಿ ನಗರಸಭೆ ಅಧಿಕಾರಿಗಳು

ಜನಸಾಮಾನ್ಯರಿಗೆ ಮತ್ತು ಅಂಗಡಿ-ಮುಂಗಟ್ಟು ಮಾಲೀಕರಿಗೆ ಹೇಳುತ್ತಿರುವುದನ್ನು ನೋಡಿ ಜನಸಾಮಾನ್ಯರು ಬೆಚ್ಚಿಬಿದ್ದಿದ್ದಾರೆ,,

ವರದಿ :- ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here