ವಿಜಯನಗರ ಜಿಲ್ಲೆ ಪೊಲೀಸರ ಭರ್ಜರಿ ಕಾರ್ಯಾಚರಣೆ!

0
738

ವಿಜಯನಗರ ಜಿಲ್ಲೆ ಬಿಗ್ ಬ್ರೇಕಿಂಗ್

ವಿಜಯನಗರ ಜಿಲ್ಲಾ ಪೊಲೀಸರ ಕಾರ್ಯಾಚರಣೆ

ಸೇನೆಯಲ್ಲಿ ಕೆಲಸ ಕೊಡಿಸಲು ದಾಖಲಾತಿಗಳು ತಿದ್ದುಪಡಿ ಮಾಡಿ, ನಕಲಿ ದಾಖಲೆ ಕೊಟ್ಟ ಆರೋಪ,

ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ 9 ಜನರ ವಿರುದ್ಧ ಪ್ರಕರಣ, ಬಂಧನ
ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಹಲವು ನಕಲಿ ದಾಖಲೆಗಳ ಸೃಷ್ಟಿ

ಮಾಹಾರಾಷ್ಟ್ರ ಸೇರಿದಂತೆ ಬೇರೆ ಊರಿನವರನ್ನು ಸ್ಥಳೀಯರು ಎನ್ನುವಂತೆ ದಾಖಲೆಗಳ ಫೋರ್ಜರಿ ಮಾಡಿದ ಆರೋಪ ಹಿನ್ನೆಲೆಯಲ್ಲ
ಐದಾರು ಲಕ್ಷ ಹಣದ ವ್ಯವಹಾರ ನಡೆದಿರುವ ಕುರಿತು ಮಾಹಿತಿ ಲಭ್ಯ

ಆರೋಪಿಗಳಾದ ವೈಭವ್, ನೇತಾಜಿ ರಾಮ್ ಸಾವಂತ್, ಜಂಬಣ್ಣ, ಅಜಿತ್ ಕೊಂಡೆ, ವೆಂಕಟೇಶ್, ಪರಶುರಾಮ್, ಮನೋಜ್ ಬಂಧನ,

ಜತೆಗೆ ಬಳ್ಳಾರಿ ಮೂಲದ ಇಬ್ಬರು
ಪೊಲೀಸ್ ಸಿಬ್ಬಂದಿಗಳಾದ ಅಂಕಲೇಶ್ ಹಾಗೂ ರಾಮಾಂಜನಿ ಕೂಡ ಅರೆಸ್ಟ್,

ವಿಜಯನಗರ ಜಿಲ್ಲೆ ಎಸ್ಪಿ ಡಾ. ಅರುಣ್ ಕೆ ಹೇಳಿಕೆ

ಸೇನೆಯಿಂದ ದಾಖಲಾತಿ ಪರಿಶೀಲಿಸುವಂತೆ ಮಾಹಿತಿ ಬಂದ ಹಿನ್ನೆಲೆ ಪ್ರಕರಣ ಬೆಳಕಿಗೆ ಬಂದಿರುತ್ತದೆ,

ಸೇನೆಯಲ್ಲಿ ಇನ್ನೂ ಹಲವಾರು ಜನ ಇದೇ ರೀತಿ ಕೆಲಸಕ್ಕೆ ಸೇರಿರುವ ಅನುಮಾನವಿದೆ ತನಿಖೆ ಮಾಡಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು
ವಿಜಯನಗರ ಜಿಲ್ಲೆ ಎಸ್ಪಿ ಡಾ. ಅರುಣ್ ಕೆ ಹೇಳಿಕೆ,

ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here