ಶಿಕ್ಷಕರ ನೇಮಕಾತಿ ಆಯ್ಕೆ ಪ್ರಕ್ರಿಯೆ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ!

0
248

ಹೊಸಪೇಟೆ :- ಜಾಗೃತಿ ಬೆಳಕು (ವಿಜಯನಗರ ಬ್ರೇಕಿಂಗ್)

2022ರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ(6-8ನೇ ತರಗತಿ) ವೃಂದದ ಹುದ್ದೆಗಳಿಗೆ ನೇಮಕಾತಿ ಸಂಬAಧಿಸಿದAತೆ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದ್ದು, ಆಕ್ಷೆಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ. ಕೊಟ್ರೇಶ್ ಅವರು ತಿಳಿಸಿದ್ದಾರೆ. 

ಇಲಾಖಾ

ವೆಬ್‌ಸೈಟ್ https://schooleducation.kar.nic.in ಮೂಲಕ 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಯ್ಕೆಪಟ್ಟಿಗೆ ಸಂಬoಧಿಸಿದoತೆ ಆಕ್ಷೇಪಣೆಗಳಿದ್ದಲ್ಲಿ ಮಾ.1ರಿಂದ ಮಾ.4ರೊಳಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ಅಭ್ಯರ್ಥಿಗಳು ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here