ಶ್ರೀ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ; ಮದ್ಯ ಮಾರಾಟ ನಿಷೇಧ!!!

0
235

ಹೊಸಪೇಟೆ:- ಜಾಗೃತಿ ಬೆಳಕು ನ್ಯೂಸ್

ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರದಲ್ಲಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ 6 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಅವರು ಆದೇಶಿಸಿದ್ದಾರೆ.ಫೆ.4ರ ಬೆಳಿಗ್ಗೆ 6 ಗಂಟೆಯಿAದ ಫೆ.9ರ ಬೆಳಿಗ್ಗೆ 6 ಗಂಟೆಯವರೆಗೆ ಮೈಲಾರ ಗ್ರಾಮದ ಸುತ್ತಮುತ್ತ 10 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಮದ್ಯದಂಗಡಿಗಳನ್ನು ಮುಚ್ಚಿಸಿ ಆದೇಶಿಸಿದ್ದಾರೆ.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here