ಸರ್ಕಾರಿ 60 ಹಾಸಿಗೆ ತಾಯಿ ಮತ್ತು ಮಕ್ಕಳ ಅತ್ರೆಯಲ್ಲಿ ಸಚಿವರಾದ ಬಿ.ನಾಗೇಂದ್ರ ರವರ 53ನೇ ವರ್ಷದ ಹುಟ್ಟು ಹಬ್ಬದ ಆಚರಿಸಿದರು,!

0
119

ಹೊಸಪೇಟೆ :ವಿಜಯನಗರ -(ಜಾಗೃತಿ ಬೆಳಕು)

ನಗರದ 60 ಹಾಸಿಗೆ ಮಕ್ಕಳ ಆಸ್ಪತ್ರೆಗೆ ತೆರಳಿದ ಕಾಂಗ್ರೆಸ್ ಪಕ್ಷದ ಮುಖಂಡರು ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವರಾದ ಬಿ.ನಾಗೇಂದ್ರ ರವರ 53ನೇ ವರ್ಷದ ಜನ್ಮದಿನಾಚರಣೆಯನ್ನು ಹೊಸಪೇಟೆ ನಗರದ ಸರ್ಕಾರಿ ಮಕ್ಕಳ ಆಸ್ಪತ್ರೆಯಲ್ಲಿನ ತಾಯಿ ಹಾಗೂ ಮಗುವಿಗೆ ಹಾಲು, ಬ್ರೆಡ್, ಹಣ್ಣು ಮತ್ತು ಬೇಬಿ ಕಿಟ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಮಂಜುನಾಥ ಯಾದವ್, ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಕೆ.ಎಂ.ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ಶುಕುರ್ , ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ತಮ್ಮನ್ನಳಪ್ಪ, ಜಿಲ್ಲಾ ಕಾನೂನು ಘಟಕದ ಜಿಲ್ಲಾಧ್ಯಕ್ಷ ಹೆಚ್.ಮಹೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಂತ್ ಪದ್ಮನಾಬ, ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಬಣ್ಣದ ಮನೆ ಸೋಮಶೇಖರ್,ಕೆಪಿಸಿಸಿ ಪದವಿಧರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ವೀರಾಂಜನೇಯ್ಯ, ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಶಿವಕುಮಾರ, ಜಿಲ್ಲಾ ಕಾರ್ಯದರ್ಶಿ ಸಂಗಪ್ಪ, ಮುಖಂಡರಾದ ಪರಿಶಿಷ್ಟ ಜಾತಿ ವಿಭಾಗದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ.ಮಂಜುನಾಥ, ಕೂಡ್ಲಿಗಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಸುನೀಲ್ ಗೌಡ, ವಾಸೀಂ, ಮನೋಜ್ ಕುಮಾರ್ , ಶ್ರೀನಿವಾಸ, ಪ್ರಮೋದ್ ಪುಣ್ಯ ಮೂರ್ತಿ, ಸೈಯದ್ ಬುಡೇನ್,ಚಿತ್ತವಾಡ್ಗೆಪ್ಪ, ವೆಂಕಪ್ಪ, ಶ್ರೀನಿವಾಸ, ಸುರೇಶ್ ಶೆಟ್ಟರ್ ಮತ್ತಿತರರು ಇದ್ದರು.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here