ಸಹಾಯಕ ಆಯುಕ್ತ ಸಿದ್ರಾಮೇಶ್ವರಗೆ ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಹೆಚ್ಚುವರಿ ಪ್ರಭಾರ,

0
261

ಹೊಸಪೇಟೆ:-ಜಾಗೃತಿ ಬೆಳಕು

ಸಹಾಯಕ ಆಯುಕ್ತ ಸಿದ್ರಾಮೇಶ್ವರಗೆ ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಹೆಚ್ಚುವರಿ ಪ್ರಭಾರ,

ವಿಜಯನಗರ ಜಿಲ್ಲೆಯ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರಾಗಿ ಹೊಸಪೇಟೆ ಸಹಾಯಕ ಆಯುಕ್ತರಾದ ಸಿದ್ರಾಮೇಶ್ವರ ಅವರು ನ.4ರಂದು ಹೆಚ್ಚುವರಿ ಪ್ರಭಾರ ಸ್ವೀಕರಿಸಿರುತ್ತಾರೆ.

ಸಾರ್ವಜನಿಕರು ಇಲಾಖೆಗೆ ಸಂಬಂಧಿಸಿದ ಸಲಹೆ, ಸೂಚನೆ ಹಾಗೂ ಅಹವಾಲುಗಳಿದ್ದಲ್ಲಿ ಅವರ ಮೊಬೈಲ್ ಸಂಖ್ಯೆ 9606729144 ಗೆ ಸಂಪರ್ಕಿಸಬಹುದಾಗಿರುತ್ತದೆ. ಉಪ ನಿರ್ದೇಶಕರ ಕಚೇರಿಯು ತಾತ್ಕಾಲಿಕವಾಗಿ ಹೊಸಪೇಟೆ ತಾಲೂಕು ಕಚೇರಿಯ ಆವರಣದಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here