ಹೊಸಪೇಟೆ ನಗರಸಭೆಯಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ!!

0
502

ಹೊಸಪೇಟೆ ನ್ಯೂಸ್( ಜಾಗೃತಿ ಬೆಳಕು)

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಹೊಸಪೇಟೆ,

ಹೊಸಪೇಟೆ ನಗರಸಭೆ ವತಿಯಿಂದ 2022-23ನೇ ಸಾಲಿನ ನಗರಸಭೆ ನಿಧಿ ಅನುದಾನದ ಶೇ.24.10, ಶೇ.7.25 ಮತ್ತು ಶೇ.5ರ ಯೋಜನೆಯಡಿಯಲ್ಲಿ ನಗರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಇತರೆ ಬಡ ಹಿಂದುಳಿದ ಜನಾಂಗದವರಿಗೆ ಮತ್ತು ವಿಕಲಚೇತನರಿಗೆ ಮನೆಯ ಮೇಲ್ಬಾವಣಿ ದುರಸ್ಥಿ ಸಾಮಾಗ್ರಿಗಳು ಅಥವಾ ಅವಶ್ಯಕ ಸಾಮಾಗ್ರಿಗಳನ್ನು ಖರೀದಿಸಲು ರೂ.50 ಸಾವಿರ ಸಹಾಯಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರು ಅಗತ್ಯ ದಾಖಲೆಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ ಪ್ರತಿ, ರೇಷನ್ ಕಾರ್ಡ್ ಪ್ರತಿ, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್‌ನ ಪ್ರತಿ, ಕ್ರಯಪತ್ರ, ಪ್ರಸಕ್ತ ಸಾಲಿನ ನಮೂನೆ-3, ಪ್ರಸಕ್ತ ಸಾಲಿನ ತೆರಿಗೆ ಪಾವತಿಸಿದ ರಸೀದಿಗಳು, ಮನೆಯ ಛಾಯಚಿತ್ರ ಮತ್ತು 2 ಪಾಸ್‌ಪೆರ್ಟ್ ಸೈಜ್ ಫೆ… ಟೋದೊಂದಿಗೆ ಈ ಎಲ್ಲಾ ದಾಖಲೆಗಳನ್ನು ದೃಢೀಕರಿಸಿ ಅರ್ಜಿಯೊಂದಿಗೆ ಜುಲೈ 20ರೊಳಗಾಗಿ ಸಲ್ಲಿಸಬೇಕು ಮತ್ತು ತಡವಾಗಿ ಬಂದಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.ಹೊಸಪೇಟೆ ನಗರಸಭೆ ವತಿಯಿಂದ 2022-23ನೇ ಸಾಲಿನ ನಗರಸಭೆ ನಿಧಿ ಅನುದಾನದ ಶೇ.24.10, ಶೇ.7.25 ಮತ್ತು ಶೇ.5ರ ಯೋಜನೆಯಡಿಯಲ್ಲಿ ನಗರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಇತರೆ ಬಡ ಹಿಂದುಳಿದ ಜನಾಂಗದವರಿಗೆ ಮತ್ತು ವಿಕಲಚೇತನರಿಗೆ ಮನೆಯ ಮೇಲ್ಬಾವಣಿ ದುರಸ್ಥಿ ಸಾಮಾಗ್ರಿಗಳು ಅಥವಾ ಅವಶ್ಯಕ ಸಾಮಾಗ್ರಿಗಳನ್ನು ಖರೀದಿಸಲು ರೂ.50 ಸಾವಿರ ಸಹಾಯಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರು ಅಗತ್ಯ ದಾಖಲೆಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ ಪ್ರತಿ, ರೇಷನ್ ಕಾರ್ಡ್ ಪ್ರತಿ, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್‌ನ ಪ್ರತಿ, ಕ್ರಯಪತ್ರ, ಪ್ರಸಕ್ತ ಸಾಲಿನ ನಮೂನೆ-3, ಪ್ರಸಕ್ತ ಸಾಲಿನ ತೆರಿಗೆ ಪಾವತಿಸಿದ ರಸೀದಿಗಳು, ಮನೆಯ ಛಾಯಚಿತ್ರ ಮತ್ತು 2 ಪಾಸ್‌ಪೆರ್ಟ್ ಸೈಜ್ ಫೆ… ಟೋದೊಂದಿಗೆ ಈ ಎಲ್ಲಾ ದಾಖಲೆಗಳನ್ನು ದೃಢೀಕರಿಸಿ ಅರ್ಜಿಯೊಂದಿಗೆ ಜುಲೈ 20ರೊಳಗಾಗಿ ಸಲ್ಲಿಸಬೇಕು ಮತ್ತು ತಡವಾಗಿ ಬಂದಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here