ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ:ಇಮಾಮ

0
200

ಹೊಸಪೇಟೆ:- ವಿಜಯನಗರ, ಜಾಗೃತಿ ಬೆಳಕು ನ್ಯೂಸ್ ಬ್ರೇಕಿಂಗ್ ನ್ಯೂಸ್

ಹೆಚ್. ಎನ್. ಮಹಮ್ಮದ್ ಇಮಾಮ್ ನಿಯಾಜಿ ರವರು ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಹುಡಾ ಆಯುಕ್ತರಾದ ಈರಣ್ಣ ಬಿರಾದಾರ ಇವರಿಂದ ಅಧಿಕಾರ ವಹಿಸಿಕೊಂಡರು.

ವರದಿ:-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here