ಹೊಸಪೇಟೆ 100 ಹಾಸಿಗೆ ಆಸ್ಪತ್ರೆಯಲ್ಲಿ 75ನೇ ಸ್ವತಂತ್ರದ ಅಮೃತ ಮಹೋತ್ಸವದ ಉಚಿತ ಆರೋಗ್ಯ ತಪಾಸಣೆ…

0
232

ವಿಜಯನಗರ ಜಿಲ್ಲೆಯ ಹೊಸಪೇಟೆ100 ಹಾಸಿಗೆ ಆಸ್ಪತ್ರೆಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದರುಜಿಲ್ಲಾ ಅಡಳತ ಜಿಲ್ಲಾ ಪಂಚಾಯತ್ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜಯನಗರರಾಷ್ಟ್ರೀಯ ಅರೋಗ್ಯ ಅಭಿಯಾನದ ಅಡಿಯಲ್ಲಿ ’75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಅಯುಷ್ಯಾನ್ ಭಾರತ್ – ಆರೋಗ್ಯ ಕರ್ನಾಟಕತಾಲ್ಲೂಕು ಮಟ್ಟದ ತಜ್ಞ ವೈದ್ಯರುಗಳಿಂದಉಚಿತ ಆರೋಗ್ಯ ಮೇಳ…ಅರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು..

ಇದೇ ಸಂದರ್ಭದಲ್ಲಿ ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರು ಹಾಗೂ ವಿಜಯನಗರ ಜಿಲ್ಲೆ ಉಸ್ತುವಾರಿ ಸಚಿವರು ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ರವರು ಸರ್ಕಾರದಿಂದ ಇಂತಹ ಕಾರ್ಯಕ್ರಮಗಳ ಸದುಪಯೋಗ ಮಾಡಿಕೊಳ್ಳಬೇಕು ಎಲ್ಲಾ ತರಹದ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಸಿಗುತ್ತದೆ ಈ ಮೇಳದಲ್ಲಿ.. ಕರೋನಾ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಪಾತ್ರ ಬಹಳ ಮುಖ್ಯವಾಗಿತ್ತು ಅಂಥ ಸಂದರ್ಭದಲ್ಲಿ ಆರೋಗ್ಯ ಇಲಾಖೆಯವರು ತಮ್ಮ ಜೀವವನ್ನು ಪಣಕ್ಕಿಟ್ಟು ಜನಸಾಮಾನ್ಯರ ಸೇವೆಯಲ್ಲಿ ತೊಡಗಿದ್ದರು ಅದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತೇನೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು… ಜನಸಾಮಾನ್ಯರಲ್ಲಿ ಒಬ್ಬರಿಗೊಬ್ಬರು ಜನ ಜಾಗೃತಿ ಮಾಡಬೇಕು ಸರ್ಕಾರದಿಂದ ಬರುವ ಎಲ್ಲಾ ಸೌಕರ್ಯಗಳನ್ನು ಸಂಬಂಧಪಟ್ಟ ಆರೋಗ್ಯ ಅಧಿಕಾರಿಗಳ ಜೊತೆಗೆ ಚರ್ಚಿಸಿ ಉಪಯೋಗ ಮಾಡಿಕೋಳ್ಳಬೇಕೆಂದು ತಮ್ಮನ್ನೆಲ್ಲಾ ಕೇಳಿಕೊಳ್ಳುತ್ತಿದ್ದೇನೆ ಎಂದು ಮಾತನಾಡಿದರು.. ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳದಲ್ಲಿ ಸರಿ ಸುಮಾರು 400 ಸಿಬ್ಬಂದಿಗಳು ಕಾರ್ಯನಿರ್ವಹಿಸಿದ್ದಾರೆ..

ಕಾರ್ಯಕ್ರಮಕ್ಕೆ ನೇತೃತ್ವ ವಹಿಸಿರುವ ಡಾ||.ಸಲೀಂ.ಎನ್. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ವಿಜಯನಗರ ಜಿಲ್ಲೆತಾಲೂಕು ಆರೋಗ್ಯ ಅಧಿಕಾರಿಗಳು ಡಾ||.ಭಾಸ್ಕರ್ ಮತ್ತು..ಡಾ||. ಹರಿಪ್ರಸಾದ್.ಎ ಮುಖ್ಯ ವೈದ್ಯಾಧಿಕಾರಿಗಳ ಸಾರ್ವಜನಿಕ ಆಸ್ಪತ್ರೆ ಹೊಸಪೇಟೆ ಕಾರ್ಯಕ್ರಮಕ್ಕೆ ಭಾಗವಹಿಸಿದರು..ಬೋಯರ್ ಹರ್ಷಲ್ ನಾರಾಯಣರಾವ್.ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ವಿಜಯನಗರ ಜಿಲ್ಲೆ. ಅರುಣ್ ಕೆ.ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಗಳು ವಿಜಯನಗರ ಸಿದ್ದರಾಮೇಶ್ವರ.ಮಾನ್ಯ ಉಪವಿಭಾಗಾಧಿಕಾರಿಗಳು, ಹೊಸಪೇಟೆಶ್ರೀ ವಿಶ್ವಜೀತ್ ಮೆಹತಾ.ತಹಶೀಲ್ದಾರರು, ಹೊಸಪೇಟೆ ವಿಶ್ವನಾಥ್.ಕಾರ್ಯ ನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯತ್, ಹೊಸಪೇಟೆ ಅನಿರುದ್ಧ. ಶ್ರವಣ್. ಪಿ ಜಿಲ್ಲಾಧಿಕಾರಿಗಳು ವಿಜಯನಗರ ಜಿಲ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳು, ಹೊಸಪೇಟೆ ನಗರಸಭೆ ಉಪಾಧ್ಯಕ್ಷರು, ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರು, ಹಾಗೂ ಸರ್ವಸದಸ್ಯರುಗಳು ಮತ್ತು ಕಮಲಾಪುರ ಪಟ್ಟಣ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರುಗಳು ಮತ್ತು ಎಲ್ಲಾ ಚುನಾಯಿತ ಪ್ರತಿನಿಧಿಗಳು.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here