Tuesday, February 24, 2026
Homeಹೊಸಪೇಟೆಪತ್ರಕರ್ತ ಗಿರೀಶ್ ಕುಮಾರ್.ಜಿ ರವರಿಗೆ ರಾಜ್ಯಪಾಲರಿಂದ ಡಾಕ್ಟರೇಟ್

ಪತ್ರಕರ್ತ ಗಿರೀಶ್ ಕುಮಾರ್.ಜಿ ರವರಿಗೆ ರಾಜ್ಯಪಾಲರಿಂದ ಡಾಕ್ಟರೇಟ್

ಗಿರೀಶ್ ಕುಮಾರ್.ಜಿ ರಾಜ್ಯಪಾಲರಿಂದ ಡಾಕ್ಟರೇಟ್ ಪದವಿ ಪ್ರಮಾಣ ಪತ್ರ ವಿತರಣೆ.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ

ಡಾ. ನಾಗೇಂದ್ರ ಮಾರ್ಗದರ್ಶನ**ಕರ್ನಾಟಕ ರಾಜ್ಯದ ಕನ್ನಡದ ಮೊದಲನೇ ಸೈಬರ್ ಅಪರಾಧಗಳ ಜಾಗೃತಿ, ತನಿಖಾ ಮಹಾಪ್ರಬಂಧ‌

ವಿಜಯನಗರ /ಹೊಸಪೇಟೆ (ಜಾಗೃತಿ ಬೆಳಕು)

ಫೆ, 24.ಹಂಪಿ ಕನ್ನಡ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ‘ನುಡಿಹಬ್ಬ’ ಹಾಗೂ ೩೪ ನೇ ಘಟಿಕೋತ್ಸವದಲ್ಲಿ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ನಂಬರ್ 1. ಇಟಿಗಿ ಗ್ರಾಮದ, ಪ್ರಸ್ತುತ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆಯ ಕೋಟೇಶ್ ಲೇಔಟ್ ನಿವಾಸಿಗಳಾದ ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೌಡ್ರು ದೊಡ್ಡ ಹನುಮಂತಪ್ಪ ಮತ್ತು ನಾಗರತ್ನ ದಂಪತಿಗಳ ಮಗನಾದ ಗಿರೀಶ್ ಕುಮಾರ್.ಜಿ ಅವರಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಹತ್ತಿರದ ಕನ್ನಡ ವಿಶ್ವವಿದ್ಯಾಲಯ, ವಿದ್ಯಾರಣ್ಯ ಹಂಪಿಯಿಂದ ಪಿಎಚ್.ಡಿ ಪದವಿಯನ್ನು ನೀಡುವ ಮೂಲಕ ಗೌರವಿಸಲಾಯಿತು.

ವರದಿ :ಮಹಮ್ಮದ್ ಗೌಸ್

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Latest news