ಸಂವಿಧಾನ ಜಾಗೃತಿ ಜಾಥಾದಲ್ಲಿ ಮಕ್ಕಳು ಉತ್ಸಹದಿಂದ ಭಾಗಿ,

0
84

ಜಾಗೃತಿ ಬೆಳಕು ನ್ಯೂಸ್,ಹೊಸಪೇಟೆ (ವಿಜಯನಗರ)

ಸಂವಿಧಾನ ಜಾಗೃತಿ ಜಾಥವು ವಿಜಯನಗರ ಜಿಲ್ಲಾದ್ಯಂತ ವಿವಿಧ ಗ್ರಾಮಗಳಲ್ಲಿ ನಡೆಯುತ್ತಿದೆ.
ಫೆ.8 ರಂದು ಹೂವಿನಹಡಗಲಿ ತಾಲೂಕಿನ ಸೋವೇನಹಳ್ಳಿ ಗ್ರಾ,ಮದಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಕ್ಕಳು ಉತ್ಸಹದಿಂದ ಭಾಗಿಯಾದರು.
ದೇಶಕ್ಕೆ ಸಂವಿಧಾನ ಸಮರ್ಪಣೆಯಾಗಿ 75 ವರ್ಷಗಳಾಗಿರುವ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾವು ರಾಜ್ಯಾಧ್ಯಂತ ನಡೆಯುತ್ತಿದೆ. ಇದರಲ್ಲಿ ಮಕ್ಕಳು ಉತ್ಸಾಹದಿಂದ ಭಾಗಿಯಾಗುತ್ತಿರುವುದು ಕಾರ್ಯಕ್ರಮಕ್ಕೆ ಹೊಸ ಹುರುಪು ತರುತ್ತಿದೆ.

ಕಾರ್ಯಕ್ರಮದಲ್ಲಿ ಸೊವೇನಹಲ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಜಿ. ಲಕ್ಷ್ಮವ್ವ,
ಸಿ.ಡಿ.ಪಿ.ಓ ರಾಮನಗೌಡ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಆನಂದ್ ವೈ ಡೊಳ್ಳಿನ್ ಹಾಗೂ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here